Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಔರಾದ
ತಾಲೂಕಿನ ಕೌಠಾ ಕೆ ಗ್ರಾಮದ ಅಂಗನವಾಡಿ ಕೇಂದ್ರ ದಲ್ಲಿ ಹೂ ಗುಚ್ಚೆಯನ್ನು ನೀಡಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀ ಮತಿ ಗೌರಮ್ಮ ಹಾಗೂ ಗ್ರಾಮ ಪಂಚಾಯತ್ ಸದಸ್ಯೆ ಶಾಂತಮ್ಮಾ ಮತ್ತು ಗ್ರಾಮಸ್ತರು ಪುಟಾಣಿ ಮಕ್ಕಳಿಗೆ ಸ್ವಾಗತಿಸಿದರು.