Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಭಾರತೀಯ ಜನತಾ ಪಕ್ಷದ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಯಾದ #ಶ್ರೀ Prakash Khandre ಜಿ ಪರವಾಗಿ ಇಂದು ಔರಾದ್ ತಾಲೂಕಿನ *#ಚಿಂತಾಕಿ* ಮಹಾಶಕ್ತಿ ಕೇಂದ್ರದ *ಬಾದಲಗಾವ್,ಚಿಂತಾಕಿ, ಸುಂಧಾಳ, ನಾಗಮಾರಪಳ್ಳಿ, ಗುಡಪಳ್ಳಿ, ಚಿಕ್ಲಿ(ಜೆ)* ಗ್ರಾಮ ಪಂಚಾಯತ್ ಗಳಲ್ಲಿ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರ ಸಭೆ ನಡೆಸಿ, ಪಕ್ಷದ ಮುಖಂಡರು ಮತಯಾಚನೆ ಮಾಡಿದರು.

ಇದೆ ಸಂದರ್ಭದಲ್ಲಿ ಬಿಜೆಪಿ ಕಲಬುರಗಿ ವಿಭಾಗ ಸಹ ಪ್ರಭಾರಿ ಗಳು, ಔರಾದ್ ಮಂಡಲದ ಉಸ್ತುವಾರಿಗಳು, ಮಂಡಲದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿಕೇಂದ್ರದ ಪ್ರಮುಖರು, ಪಕ್ಷದ ಮುಖಂಡರು ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.