Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಔರಾದ್

ದಲಿತ ಸಂಘರ್ಷ ಸಮಿತಿಯಿಂದ ಸಚಿವರಿಗೆ ಮನವಿ

 

ಬೀದರ್ ಜಿಲ್ಲೆಯ ಅವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಯ ಪ್ರಮುಖರು ಹೇಳಿದರು. ಸಚಿವ ಪ್ರಭು ಚವಾಣ್ ಅವರಿಗೆ ಭೇಟಿ ಮಾಡಿ ಮನವಿ ನೀಡಿದ ಮುಖಂಡರು ಅವರನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಇದಕ್ಕೆ ಕಾರಣ ತಿಳಿದುಬಂದಿಲ್ಲ ಆದಷ್ಟು ಬೇಗ ಅವರ ರಾಷ್ಟ್ರೀಯ ಹೆದ್ದಾರಿಯನ್ನು ಮಾಡಿಕೊಡಬೇಕು ಎಂದು ದಲಿತ ಸಂಘರ್ಷ ಸಮಿತಿಯ ಸಂಚಾಲಕ ಧನರಾಜ್ ಅವರು ಹೇಳಿದರು.