Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಅವರ 44ನೇ ಜನ್ಮದಿನ ಆಚರಣೆ

ಬೀದರ್: ಜಿಲ್ಲೆಯ ಹುಮನಾಬಾದನಲ್ಲಿ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಅವರ ಜನ್ಮದಿನದ 44ನೇ ವರ್ಷಾಚರಣೆ ಗೆಳೆಯರ ಬಳಗದ ವತಿಯಿಂದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೊಜಿಸಲಾಗಿತ್ತು.
ಸಿದ್ದು ಪಾಟೀಲ ಅವರನ್ನು ಸನ್ಮಾನಿಸಿ, ಮಾತನಾಡಿದ ಕೇಂದ್ರ ಸಚಿವ ಭಗವಂತ ಖೂಬಾ ಡಾ.ಸಿದ್ದು ಪಾಟೀಲ ತಾಳ್ಮೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಲ್ಲಿ ಭವಿಷ್ಯದಲ್ಲಿ ಉತ್ತಮ ಅವಕಾಶಗಳಿವೆ ಎಂದರು.
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸುಭಾಷ ಕಲ್ಲೂರ ಮಾತನಾಡಿ ಎದುರಾಳಿಗಳ ಕೆಟ್ಟ ದೃಷ್ಠಿ ಬೀಳುವುದಕ್ಕೆ ಅವಕಾಶ ಕಲ್ಪಿಸದೇ ಮೌನದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಸಿದ್ದು ಪಾಟೀಲ ತಪ್ಪಿದರೆ ತಿದ್ದಿಹೇಳಿ ಸುಸಾರಿಸಿಕೊಳ್ಲುತ್ತೇನೆ ಎಂದರು.
ಪಗರಭಾಕರ ನಾಗರಾಳೆ, ಬಾಬು ಟೈಗರ್, ಗಿರೀಶ ತುಂಬಾ, ಸುನೀಲ ಪತ್ರಿ, ಶ್ರೀನಾಥ ದೇವಣಿ ಇತರರು ಭಾಗವಹಿಸಿದ್ದರು.