Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ವಿಧಾನ ಪರಿಷತ್ತಿನ ಚುನಾವಣೆ: ವಿಧಾನ ಪರಿಷತ್ತಿನ ಖಾಲಿಯಾಗಲಿರುವ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ನವೆಂಬರ್ 16 ರಿಂದ 23 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. 24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಡಿಸೆಂಬರ್ 14 ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.