Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಹುಟ್ಟಿದ ಮನೆಯಿಂದಲೇ ಬಹಿಷ್ಕಾರಗೊಂಡು, ಸಮಾಜದ ತುಳಿತಕ್ಕೆ ಒಳಗಾಗಿ, ನೋವುಗಳಲ್ಲೇ ಜೀವನ ಸವೆಸಿ, ಕಷ್ಟಗಳನ್ನೇ ಮೆಟ್ಟಿಲಾಗಿಸಿಕೊಂಡು ಬೆಳೆದು, ಜಾನಪದ ಲೋಕದಲ್ಲಿ ಮಹತ್ತರ ಸಾಧನೆ ಮಾಡಿದ ಕರ್ನಾಟಕದ ಜೋಗತಿ ಮಂಜಮ್ಮರವರಿಗೆ ಪದ್ಮಶ್ರೀ ಪ್ರಶಸ್ತಿ