Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಮಾನ್ಯ ವಿಧಾನ ಪರಿಷತ್ ಸದಸ್ಯರು ಶ್ರೀ ವಿಜಯ್ ಸಿಂಗ್ ರವರು ಬಸವಕಲ್ಯಾಣ ತಾಲೂಕಿನ ಸಸ್ತಾಪೂರ ಗ್ರಾಮದ ಬಡ ಕುಟುಂಬದ ಯುವಕ ಕೆಲವು ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ಮೃತಪಟ್ಟ ಹಿನ್ನಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿ ವಯಕ್ತಿಕ ಧನ ಸಹಾಯ ಮಾಡಿದರು. ಈ ಸಂಧರ್ಭದಲ್ಲಿ ನಗರ ಸಭೆ ಸದಸ್ಯರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
#vijaysinghmlc #Basavakalyan #ಬಸವಕಲ್ಯಾಣ

Indian National Congress Indian Youth Congress Indian National Congress – Karnataka Indian National Congress – Basavakalyan Karnataka Pradesh Youth Congress Karnataka Pradesh Mahila Congress Karnataka Pradesh Congress Sevadal Rajiv Gandhi Panchayath Raj Sangathan – Karnataka ನನ್ನ ಕರ್ನಾಟಕ / Nanna Karnataka Basavakalyan Youth Congress & News Updates