Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಬೀದರ್

ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಮೈಸೂರಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಿಸಬಹುದಾಗಿದೆ. 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಬೀದರನಲ್ಲಿ ಶೈಕ್ಷಣಿಕ ವರ್ಷ 2021-22ರ ಜುಲೈ (ನವೆಂಬರ್) ಆವೃತ್ತಿಗೆ ಪ್ರಥಮ ವರ್ಷದ ಬಿ.ಎ., ಬಿ. ಕಾಂ., ಬಿ.ಎಸ್ಸಿ., ಬಿ.ಬಿ.ಎ.,ಬಿ.ಸಿ.ಎ.,ಬಿ. ಎಲ್.ಐ.ಎಸ್ಸಿ., ಎಂ.ಎ., ಎಂ.ಕಾಂ., ಎಮ್. ಎಸ್ಸಿ, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿಗೆ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರಾದ ಸತೀಶ ಬಿ. ಕುಲಕರ್ಣಿ ಅವರು

ದಂಡ ಶುಲ್ಕ ಇಲ್ಲದೇ ಪ್ರವೇಶಾತಿ ಅರ್ಜಿ ಸಲ್ಲಿಸಲು ದಿ: 18-11-2021 ಇರುತ್ತದೆ. 200 ರೂ. ದಂಡ ಶುಲ್ಕದೊಂದಿಗೆ ಅಂತಿಮ ದಿ: 30-11-2021. ಹಾಗೂ 400 ರೂ. ದಂಡ ಶುಲ್ಕದೊಂದಿಗೆ ಅಚಿತಿಮ ದಿನಾಂಕ: 15-12-2021 ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ: ಬೀದರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರಾದ ಸತೀಶ ಬಿ. ಕುಲಕರ್ಣಿ ಅವರ ಮೊ.ನಂ.9845491995