Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಬೀದರ : ಕೋವಿಡ್ ಲಸೀಕಾಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಬಸವಕಲ್ಯಾಣ ತಾಲೂಕಿನ ಬಟಗೇರಾ ಗ್ರಾಮ ಪಂಚಾಯತ್ನಲ್ಲಿ ಸಭೆ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಮಟ್ಟದ ಅಧಿಕಾರಿಗಳು ಮತ್ತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.