Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

.
ಔರಾದ ಪಟ್ಟಣದ ಅಮರೇಶ್ವರ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ಬಿ ಎ ತೃತೀಯ ಸೆಮಿಸ್ಟರ್ ವಿದ್ಯಾರ್ಥಿ ಗುಲ್ಬರ್ಗ ವಿಶ್ವವಿದ್ಯಾಲಯ ದಿಂದ ವಾಲಿಬಾಲ್ ಕ್ರೀಡೆಯಲ್ಲಿ ನಾಗಶೆಟ್ಟಿ ತಂದೆ ಧನಶೆಟ್ಟಿ ಇವರು ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ನಡೆದ ವಾಲಿಬಾಲ್ ತಂಡದಲ್ಲಿ ಆಯ್ಕೆಗೊಂಡು, ಈಗ ಎಸ್.ಆರ್.ಎಮ್. ವಿಶ್ವವಿದ್ಯಾಲಯ ಚೆನೈಗೆ ಹೋಗುತ್ತಿದ್ದಾರೆ‌.

ಇವರ ಸಾಧನೆಗೆ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಪದಾಧಿಕಾರಿಗಳು ಹಾಗೂ ಮಹಾವಿದ್ಯಾಲಯ ಪ್ರಾಂಶುಪಾಲರು ಡಾ” ಜಯದೇವಿ ತೇಲಿ ಇವರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದರು.