Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಶಿವಾಜಿ ಪ್ರತಿಮೆಗೆ ಮಸಿ ಬಳಿದಿರೊದು ಹಾಗೂ ಸಂಗೊಳ್ಳಿ ರಾಯಣ್ಣ ನ ಪ್ರತಿಮೆ ಬಿಕೂಪಗೊಳಿಸಿದ ಕಿಡಿಗೆಡಿಗಳನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸುವಂತೆ ಔರಾದ ಬಸವೇಶ್ವರ ವೃತ್ತ ಬಳಿ ಶಿವಾಜಿ ರಾವ ಪಾಟೀಲ್ ಮುಂಗನಾಳ ನೇತ್ರತ್ವದಲ್ಲಿ ಪ್ರತಿಭಟನೆ. ಈ ಸಂದರ್ಭದಲ್ಲಿ ಸಂಬಾಜೀ ಬ್ರಿಗೇಡ್ ಕಾರ್ಯಕರ್ತರು ಉಪಸ್ಥಿತರಿದ್ದರು.