Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ವಸತಿ ಶಾಲೆ ಸ್ಥಳಾಂತರಕ್ಕೆ ಎಬಿವಿಪಿ ವಿರೋಧ

ಕಮಲನಗರ ತಾಲೂಕಿನ ಹೊಳಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ಕಮಲನಗರ ತಾಲೂಕಿನಿಂದ ಭಾಲ್ಕಿ ತಾಲೂಕಿಗೆ ಸ್ಥಳಾಂತರ ಮಾಡುತ್ತಿರುವದು ಎಬಿವಿಪಿ ವಿರೋಧಿಸುತ್ತದೆ.ದಿನಾಂಕ 24 ರಂದು ವಸತಿ ಶಾಲೆ ಮುಂಭಾಗದಲ್ಲಿ ಎಬಿವಿಪಿ ಯಿಂದ ಪ್ರತಿಭಟನೆ.