Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

2022ನೆಯ ಸಾಲಿನ ಕ್ಯಾಲೆಂಡರ್ ಮತ್ತು ಪ್ಯಾಕೆಟ್ ಡೈರಿ ಬಿಡುಗಡೆ ಸಮಾರಂಭ

ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದ ವತಿಯಿಂದ 2022ನೇಯ ಸಾಲಿನ ಕ್ಯಾಲೆಂಡರ್ ಹಾಗೂ ಪ್ಯಾಕೆಟ್ ಡೈರಿ ಬಿಡುಗಡೆ ಸಮಾರಂಭ

ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ ಚವ್ಹಾಣ ಅವರ ಅಮೃತ ಹಸ್ತದಿಂದ 2022ನೇಯ ಸಾಲಿನ ಕ್ಯಾಲೆಂಡರ್ ಹಾಗೂ ಪ್ಯಾಕೆಟ್ ಡೈರಿ ಬಿಡುಗಡೆಗೊಳಿಸಿದ್ದರು,

ಇದೇ ಸಂಧರ್ಭದಲ್ಲಿ ಮಾತಾನಾಡಿದ ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ ಘಾಟೆ ತಾಲ್ಲೂಕಿನಲ್ಲಿ ಒಂದು ನೌಕರರ ಭವನ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದರು.

ಹೊಸ NPS ಮತ್ತು ಹಳೆ Old Pension System: ಸರ್ಕಾರಿ ನೌಕರರ ಪಿಂಚಣಿಗೆ ಸಂಬಂಧಪಟ್ಟಂತೆ ಸರಕಾರ ನಮ್ಮ ಬಗ್ಗೆ ಕಾಳಜಿ ವಹಿಸಬೇಕಂದು ಮನವಿ ಮಾಡಿಕೊಂಡರು

25 ಲಕ್ಷ ಅನುದಾನ ಭರವಸೆ ನೀಡಿದ ಸಚಿವರು

ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ ಘಾಟೆ ಮನವಿ ಮಾಡಿದ ಕೆಲವೇ ಕ್ಷಣಗಳಲ್ಲಿ ಸಚಿವರು 25 ಲಕ್ಷ ರೂಪಾಯಿ ಅನುದಾನ ಭರವಸೆ ನೀಡಿದ್ದಾರೆ .
ಇದೇ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.