Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೆಂಗಳೂರು: ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿಯಾಗಿ  ರವಿಕಾಂತ ಬಿರಾದರನ್ನು ಆಯ್ಕೆ ಮಾಡಿ ಕಾಂಗ್ರೆಸ್‌ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷರಾದ ಬಿ.ಆರ್ ನಾಯ್ಡು  ಆದೇಶ ಹೊರಡಿಸಿದ್ದಾರೆ.

ಡಿಕೆ ಶಿವಕುಮಾರ್ ಮತ್ತು ವಿಜಯಸಿಂಗ್ ನೇತೃತ್ವದಲ್ಲಿ ಆದೇಶ ಪತ್ರ ವಿತರಣೆ
ಕೆಪಿಸಿಸಿ ಆದೇಶ ಪತ್ರ

ನನ್ನನ್ನು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಯಾಗಿ ಆಯ್ಕೆ ಮಾಡಿರುವ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಈಶ್ವರ್ ಬಿ ಖಂಡ್ರೆ, ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷರಾದ ಬಿಆರ್ ನಾಯ್ಡು ಹಾಗೂ ಜನಪ್ರಿಯ ಸಂಸದರು ನನ್ನ ಗುರುಗಳು ಡಿಕೆ ಸುರೇಶ್ ಅಣ್ಣಾ, ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಎಚ್ ಎಸ್ ಮಂಜುನಾಥ್ ವಿಧಾನಪರಿಷತ್ ಸದಸ್ಯರಾದ ಅರವಿಂದ ಕುಮಾರ ಅರಳ್ಳಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ವಿಜಯ ಸಿಂಗ್. ಹಾಗೂ ಹುಮನಾದಬಾದ ತಾಲ್ಲೂಕಿನ ಜನಪ್ರಿಯ ಶಾಸಕರಾದ ರಾಜಶೇಖರ್ ಪಾಟೀಲ , ವಿಧಾನಸಭಾ ಸದಸ್ಯರಾದ ಚಂದ್ರಶೇಖರ ಪಾಟೀಲ.ಅವರಿಗೆ ಧನ್ಯವಾದಗಳು:ರವಿಕಾಂತ ಬಿರಾದಾರ್