Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಪ್ರಭು ಚವ್ಹಾಣ ಅವರಿಗೆ ಬೀದರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಮಾಡುವಂತೆ ವೀರಶೈವ ಲಿಂಗಾಯತ ಸಂಘಟನೆ ಅಗ್ರಹ

ಮಾನ್ಯ ಪಶುಸಂಗೋಪನೆ ಸಚಿವರು ಹಾಗೂ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಪ್ರಭು ಬಿ ಚವ್ಹಾಣ ಅವರಿಗೆ ಬೀದರ ಜಿಲ್ಲೆಯ ಉಸ್ತುವಾರಿ ಸ್ಥಾನ ನೀಡಬೇಕೆಂದು ಔರಾದ ತಾಲೂಕು ವೀರಶೈವ ಲಿಂಗಾಯತ ಸಂಘಟನೆ ಅದ್ಯಕ್ಷ ಆನಂದ ದ್ಯಾಡೆ ಅಗ್ರಹಿಸಿದ್ದಾರೆ.
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಗಲಿರುಳು ಅನ್ನದೆ ಹಾಗೂ ಗಡಿ ಜಿಲ್ಲೆಯಲ್ಲಿ ಕೊವಿಡ್ ತಡೆಗೆ ಕಡಿವಾಣ ಹಾಕಿದ ಕೀರ್ತಿ ಮಾನ್ಯ ಪಶುಸಂಗೋಪನೆ ಸಚಿವರಿಗೆ ಸಲ್ಲುತ್ತದೆ. ಮತ್ತೊಮ್ಮೆ ಬೀದರ ಜಿಲ್ಲೆಯ ಉಸ್ತುವಾರಿ ಸ್ಥಾನ ನೀಡಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿ ಅವರಿಗೆ ತಾಲೂಕು ವೀರಶೈವ ಸಂಘಟನೆಯ ವತಿಯಿಂದ ಅಗ್ರಹಿಸುತ್ತೆವೆ.