Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಜಿಲ್ಲಾ ಭಾ,ಜ,ಪಾ, ಎಸ್,ಸಿ ಮೋರ್ಚಾದ ಸಾಮಾಜಿಕ ಜಾಲತಾಣದ ಸಹಸಂಚಾಲಕರಾಗಿ ಮಲ್ಲಿಕಾರ್ಜುನ ಕಪಲಾಪುರೆ ಅವರೂ ಆಯ್ಕೆ ಆಗಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರಾದ ಗಜೇಂದ್ರ ಕನಕಟಕರ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ,


ನನ್ನಗೆ ಸಹ ಸಂಚಾಲಕನಾಗಿ ಆಯ್ಕೆ ಮಾಡಿದಕ್ಕೆ ನನ್ನ ಜಿಲ್ಲಾ ಅಧ್ಯಕ್ಷರಾದ ಗಜೇಂದ್ರ ಕಣಕಟಕರ , ಶಿವಕಾಂತ ಹಾರಗೆರಿಕರ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಎಲ್ಲಾ ಎಸ್,ಸಿ ಮೋರ್ಚಾದ ಪದಾಧಿಕಾರಿಗಳಿಗೆ ಅನಂತ ಧನ್ಯವಾದಗಳು ಅರ್ಪಿಸುತ್ತೇನೆ