Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೀದರ್-ನಾಂದೇಡ್ ಹೊಸ ರೈಲು ಮಾರ್ಗಕ್ಕೆ ಕೇಂದ್ರ ದಿಂದ ಅನುದಾನ : ಸಚಿವ ಚವ್ಹಾಣ ಸಂತಸ

ಬೀದರ ನಾಂದೆಡ್ ವಾಯಾ ಔರಾದ ದೇಗಲೂರ ಮಾರ್ಗಕ್ಕೆ ಕೇಂದ್ರ ಬಜೆಟ್‌ನಲ್ಲಿ ಅನುದಾನ ಒದಗಿಸಿರುವದಕ್ಕೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಸಂತೋಷ ವ್ಯಕ್ತಪಡಿಸಿದ್ದಾರೆ.
ಇದರಿಂದ ನಮ್ಮ ಭಾಗದ ಜನರ ಆರ್ಥಿಕ ಹಾಗೂ ಪ್ರವಾಸೋದ್ಯಮಕ್ಕೆ ಅನುಕೂಲವಾಗುತ್ತದೆ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ರೈಲ್ವೆ ನೆರವಾಗಲಿದೆ ಹಾಗೂ ಈ ಯೊಜನೆಗೆ ಶ್ರಮಿಸುತ್ತಿರುವ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಧನ್ಯವಾದಗಳು ಅತಿ ಶೀಘ್ರದಲ್ಲಿ ಆರಂಭಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಕಲ್ಪಿಸಲು ಕ್ರಮ ವಹಿಸಲಾಗುವದು ಎಂದು ಚವ್ಹಾಣ ಹೇಳಿದರು.