Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the loveಬೇಲಿಯೇ ಎದ್ದು ಹೊಲ ಮೇಯ್ದಂತೆ ಕಾಮುಕ ತಂದೆಯೋರ್ವ ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.

ಮೆಹಬೂಬ್ನಗರ(ತೆಲಂಗಾಣ): ಕಾಮುಕ ತಂದೆಯೋರ್ವ ಮಗಳ ಮೇಲೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.


ಮೆಹಬೂಬ್ನಗರ ಜಿಲ್ಲೆಯ ರಮೇಶ್ ಕೂಲಿ ಕೆಲಸಕ್ಕಾಗಿ ಹೈದರಾಬಾದ್ಗೆ ಆಗಮಿಸಿ ಬೋಯಿನ್ ಪಲ್ಲಿಯಲ್ಲಿ ವಾಸವಾಗಿದ್ದನು. ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದ ಈತ ಬೇರೊಬ್ಬ ಮಹಿಳೆ ಜೊತೆ ಮದುವೆ ಮಾಡಿಕೊಂಡಿದ್ದನು. ಆದರೆ, ಈತನ ಮೊದಲ ಪತ್ನಿಗೆ ಜನಿಸಿದ್ದ ಹೆಣ್ಣು ಮಗಳು ತಂದೆ ಜೊತೆ ಉಳಿದುಕೊಂಡಿದ್ದಳು.

 • ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
  Spread the loveಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಲಬುರಗಿ, ಸೆಪ್ಟೆಂಬರ್ 28:- ಪಶು ಸಂಗೋಪನೆ ಇಲಾಖೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಸೆಪ್ಟೆಂಬರ್ 28ರಂದು ಕಲಬುರಗಿ ನಗರದಲ್ಲಿ ವಿಶ್ವ ರೇಬೀಸ್ ದಿನಾಚರಣೆ ನಿಮಿತ್ತ ನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು, ಮಾರಣಾಂತಿಕ ಪ್ರಾಣಿಜನ್ಯ ರೋಗವಾಗಿರುವ ರೇಬೀಸ್ ರೋಗವನ್ನು ನಿರ್ಮೂಲನೆಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ರೇಬೀಸ್ ರೋಗದ ನಿರ್ಮೂಲನೆಗಾಗಿRead More
 • ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
  Spread the loveಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಭರವಸೆಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ ಔರಾದ: ಕಂದಾಯ ಇಲಾಖೆಯ ನಾಡ ಕಚೇರಿಗಳಲ್ಲಿರುವ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಸೇವಾ ಭದ್ರತೆ ಒದಗಿಸುವ ಸಂಬಂಧ ಕಂದಾಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ್ ನಾಗಮಾರಪಳ್ಳಿ ತಿಳಿಸಿದ್ದಾರೆ.ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪೀಲ್ ಮೋಹನ್ ಅವರನ್ನು ಭೇಟಿಯಾಗಿ ಈ ಕುರಿತು ಮನವಿRead More
 • ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಿದ ಗೋರ್ ಸೇನೆ
  Spread the loveಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಿದ ಗೋರ್ ಸೇನೆ ಕಿಸಾನ್ ಆಕ್ರೋಶ ಮೋರ್ಚಾ ಬೃಹತ್ ಪ್ರತಿಭಟನೆ ತಾಲೂಕಿನ ವಿವಿಧ ರೈತ ಪರ ಸಂಘಟನೆಗಳು ಸಂಘ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು ಈ ಪ್ರತಿಭಟನೆಯೂ ತಾಲೂಕಿನಲ್ಲಿ ಯಶಸ್ವಿ ಹೊಂದಿದ್ದು ಅದನ್ನು ಸರ್ಕಾರಕ್ಕೆ ಮುಟ್ಟಿಸುವ ಕಾರ್ಯವು ಮಾಧ್ಯಮ ಮಿತ್ರರು ಮಾಡಿರುತ್ತಾರೆ, ರೈತರ ಈ ಹೋರಾಟ ಯಶಸ್ವಿಯಾಗಲು ಪತ್ರಿಕಾ ಮಾಧ್ಯಮ ಸಹಕಾರಿಯಾಗಿದ್ದಕ್ಕೆ ಮಾಧ್ಯಮ ಮಿತ್ರರಿಗೆ ಸನ್ಮಾನ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ಗೋರ್ ಸೇನಾ ರಾಜ್ಯ ಅಧ್ಯಕ್ಷರು ಬಾಳಸಾಹೇಬ್ ರಾಠೋಡ್ ತಿಳಿಸಿದ್ದಾರೆ.ರೈತರ ಹೋರಾಟದ ಕೂಗುRead More
 • ವೀರ ಯೋಧನಿಗೆ ಸರ್ಕಾರಿ ಗೌರದೊಂದಿಗೆ ಅಂತ್ಯಕ್ರಿಯೆ ಸಚಿವ ಚವ್ಹಾಣ ಸಾಂತ್ವನ
  Spread the loveವೀರ ಯೋಧನಿಗೆ ಸರ್ಕಾರಿ ಗೌರದೊಂದಿಗೆ ಅಂತ್ಯಕ್ರಿಯೆ ಔರಾದ : ತಾಲೂಕಿನ ಬೇಡಕುಂದಾ ಗ್ರಾಮದ ವೀರ ಯೋಧ ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದಾಗ ಆಮ್ಲಜನಕದ ಕೊರತೆಯಿಂದ ಪ್ರಾಣ ಕಳೆದುಕೊಂಡ ಹಿನ್ನಲ್ಲೆಯಲ್ಲಿ ಸ್ವಗ್ರಾಮ ಔರಾದ ತಾಲೂಕಿನ ಬೆಡಕುಂದಾ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ತಾಲೂಕಿನ ಶಾಸಕರು ಸಚಿವ ಚವ್ಹಾಣ ಅವರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತುತಾಯಿ ಭಾರತಾಂಬೆಯ ಸೇವೆಯಲ್ಲಿ ತಮ್ಮ ಪ್ರಾಣ ಕಳೆದುಕೊಂಡ‌‌ ವೀರ ಯೋಧ ರಾಮದಾಸ ಚಂದಾಪೂರೆ ರವರ ಪಾರ್ಥಿವ ಶರೀರಕ್ಕೆ ತಾಲೂಕಿನ ಹಾಗೂ ಗ್ರಾಮಸ್ಥರು ಅಂತಿಮ ನಮನ ಹಾಗೂRead More
 • ಶಿಕ್ಷಣ ಸಚಿವರ ವಿರುದ್ಧ ಟ್ವೀಟ್ ವಾರ್ ನಡೆಸಿದ ಸೊರಳ್ಳಿಕರ
  Spread the loveಔರಾದ : ಇಂದು ಪಟ್ಟಣಕ್ಕೆ ಆಗಮಿಸಿರುವ ಸಚಿವ ಬಿ ಸಿ ನಾಗೇಶ್ ವಿರುದ್ಧ ಕಾಂಗ್ರೆಸ್ ಮುಖಂಡ ಡಾ ಲಕ್ಷ್ಮಣ ಸೊರಳ್ಳಿಕರ ಟ್ವೀಟ್ ವಾರ್ ನಡೆಸಿದ್ದಾರೆ, ತಾಲ್ಲೂಕಿನ ಶಿಕ್ಷಣ ಇಲಾಖೆ ಸಮಸ್ಯೆಗಳ ಕುರಿತು ಮತ್ತು ತಾಲ್ಲೂಕಿನ ಬಹುತೇಕ  ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಮರಿಚಿಕೆಯಾಗಿದ್ದು ,ಕೂಡಲೇ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಸರಣಿ ಟ್ವೀಟ್ ಮಾಡುವುದರ ಮೂಲಕ ತಾಲ್ಲೂಕಿನ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ, ಸರಣಿ ಟ್ವೀಟ್ ಮಾಡಿರುವ ಅವರು ಶುದ್ಧ ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ,ಕನ್ನಡ ಶಿಕ್ಷಕರRead More

ಕಳೆದ 15 ವರ್ಷಗಳಿಂದ ಹೈದರಾಬಾದ್ನಲ್ಲಿ ವಾಸವಾಗಿದ್ದ ಕಾಮುಕ ಮೊದಲ ಪತ್ನಿಯ ಮಗಳ ಮೇಲೆ ಅತ್ಯಾಚಾರವೆಸಗಲು ಶುರು ಮಾಡಿದ್ದಾನೆ. ಇದರ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದಾನೆ. ದುಷ್ಕೃತ್ಯದ ಬಗ್ಗೆ ಎರಡನೇ ಹೆಂಡತಿ ಗಮನಕ್ಕೆ ಬರುತ್ತಿದ್ದಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು ಆತನನ್ನು ಕಂಬಿ ಹಿಂದೆ ತಳ್ಳಿದ್ದಾರೆ.

ಸಂತ್ರಸ್ತೆಯನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಸದ್ಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಬೇಗಂಪೇಟ್ ಎಸಿಪಿ ನರೇಶ್ ರೆಡ್ಡಿ ಮಾಹಿತಿ ನೀಡಿದ್ದಾರೆ.