Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗೂರ ಎಂ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ….

ದಿನಾಂಕ 17-06-2022ರಂದು ಔರಾದ್ ತಾಲೂಕಿನ ನಾಗೂರ ಎಂ ಗ್ರಾಮದಲ್ಲಿ ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಹಾಗೂ ಸೇವಾ ಮೊಬ್ ಸಹ ಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗು ರಕ್ತಹೀನತೆ ಬಗ್ಗೆ ಜನರಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ಶಿಬಿರದಲ್ಲಿ ಗ್ರಾಮಸ್ತರಿಗೆ ಬಿ.ಪಿ, ಶುಗರ್ ಹಾಗು ರಕ್ತ ತಪಾಸಣೆ ಮಾಡಿ, ಉಚಿತ ಮಾತ್ರೆಗಳನ್ನು ನೀಡಲಾಯಿತು, ಗ್ರಾಮಸ್ಥರಿಗೆ ಕೋವಿಡ್ 19 ಹಾಗೂ ರಕ್ತಹೀನತೆ ಬಗ್ಗೆ ಹಾಗೂ ಮುಂಜಾಗ್ರತೆ ಹಾಗೂ ರೋಗ ತಡೆಗಟ್ಟಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗು ವಾಕ್ಸಿನೇಷನ್ ಪಡೆಯುವುದರ ಬಗ್ಗೆ ಗ್ರಾಮಸ್ತರಿಗೆ ತಿಳುವಳಿಕೆ ನೀಡಲಾಯಿತು. ಈ ಶಿಬಿರವನ್ನು ಆಯೋಜಿಸಿದ್ದ ಪಿನ್ ಕೇರ್ ಫೈನಾನ್ಸ್ ಬ್ಯಾಂಕಿನ ಮುಖ್ಯಸ್ಥರಾದ ಶ್ರೀ ಭೂಪತಿ ರೆಡ್ಡಿ, (ZH) ಶ್ರೀ ವಸಂತ್ ಕುಮಾರ್ (DM), ಪರಮೇಶ(DM-CSR), ಶ್ರೀ ವೀರೇಶ ಕೆ(RM), ಚಂದ್ರಕಾಂತ್, ಶಶಿಕಾಂತ್,ವೈದ್ಯರಾದ Dr. ವಿಜಯ ಹಾಗೂ ಗ್ರಾಮದ ಎಲ್ಲ ಸದಸ್ಯರು ಭಾಗವಹಿಸಿದ್ದರು