Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಔರಾದ :ಜೂ.21: ಅಂತರಾಷ್ಟ್ರೀಯ ಯೋಗ ದಿನಾಚರಣೆ ನಗರದ ಅಮರೇಶ್ವರ ಮಹಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನ ಕಾರ್ಯಕ್ರಮವನ್ನು ನಡೆಸಲಾಯಿತು.

ಪಶು ಸಂಗೋಪನಾ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಯೋಗ ದಿನದ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗಾಸನ ಮಾಡಿದರು.

ಮಕ್ಕಳ ಜೊತೆ ಯೋಗ ಮಾಡುತ್ತಿರುವ ಪ್ರಭು ಚವ್ಹಾಣ

ನಂತರ ಮಾತನಾಡಿದ ಅವರು ಮನಸು ಬುದ್ಧಿ ಆತ್ಮದ ಏಕಾಗ್ರತೆ ಸಾಧಿಸಲು ಯೋಗದಿಂದ ಸಾಧ್ಯ, ಯೋಗ ಮಾಡಿದವರು ಹೇಗಿರುತ್ತಾರೆ ಎಂದರೆ ಆರೋಗ್ಯಯುತವಾಗಿ ಸಮರ್ಥರಾಗಿರುತ್ತಾರೆ, ನಾವೆಲ್ಲರೂ ಆ ಹಂತಕ್ಕೆ ಹೋಗಬೇಕಾದರೆ ಯೋಗ ಮಾಡಬೇಕು. ಯೋಗ ಸುಂದರವಾದ ಅಧ್ಯಾತ್ಮದ ದಾರಿ ಎಂದರು.