Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಮಂಗಳೂರು: ಪಂದ್ಯ ಕಟ್ಟಿ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿಯೋರ್ವ ಚುಂಬಿಸಿದ ಹುಚ್ಚಾಟ ನಗರದ ಪ್ರತಿಷ್ಠಿತ ಪಿಯು ಕಾಲೇಜಿನಲ್ಲಿ ನಡೆದಿದೆ.

ಚುಂಬಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ತನ್ನ ಸಹಪಾಟಿಗಳ ಎದುರು ಖುಲ್ಲಂ ಖುಲ್ಲಾ ವಿದ್ಯಾರ್ಥಿ ಚುಂಬಿಸಿದ್ದಾನೆ.

ಹೌದು, ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದು, ದೃಶ್ಯ ವೈರಲ್ ಆಗುತಿದ್ದಂತೆ ಪೊಲೀಸರು ಎಚ್ಚೇತ್ತುಕೊಂಡಿದ್ದಾರೆ. ಇದೀಗ ಪೊಲೀಸರು ಈ ಘಟನೆ ಬಗ್ಗೆ ತನಿಖೆ ನಡೆಸಿದ್ದಾರೆ