Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೀದರ ಜೂನ್. 30 (ಕರ್ನಾಟಕ ವಾರ್ತೆ): ಬೀದರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ
ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಸತಿ ನಿಲಯಗಳಿಗೆ ಪ್ರವೇಶಾತಿಗಾಗಿ ಅರ್ಜಿ
ಆಹ್ವಾನಿಸಲಾಗಿದೆ
.
 ಅರ್ಹ ವಿದ್ಯಾರ್ಥಿಗಳು  https://sevasindhuservice.karnataka.gov.in ಮೂಲಕ ಜುಲೈ 15 ರೊಳಗಾಗಿ ಅರ್ಜಿ
ಸಲ್ಲಿಸಬಹುದಾಗಿದೆ
.


ಮಾನ್ಯ ನಿರ್ದೇಶಕರು ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಅವರು 2023-23 ನೇ ಶೈಕ್ಷಣಿಕ ಸಾಲಿಗೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ
ಪ್ರವೇಶಾತಿಯನ್ನು ಸೇವಾ ಸಿಂಧು ತಂತ್ರಾAಶದ ಮೂಲಕ ಅಹ್ವಾನಿಸಿ ನಿಯಮಾನುಸಾರ ಭರ್ತಿ ಮಾಡಲು
ಸೂಚಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ನಂ. 9036642536, 08482-224150 ಅಥವಾ ಸಹಾಯವಾಣಿ
ಸಂ. 8277799990ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕಾ
ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.