Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಸತತ ಮಳೆಯಿಂದಾಗಿ ಶಾಲೆ ಕಟ್ಟಡ ಕುಸಿದು ಬಿದ್ದ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಂಜಿ(ಬಿ) ಗ್ರಾಮದಲ್ಲಿ ನಡೆದಿದೆ.ಬುಧವಾರ ಸಂಜೆ ಹೊತ್ತನಲ್ಲಿ ಶಾಲೆಯ ಮೇಲ್ಛಾವಣಿ ಒಮ್ಮಲೆ ಕುಸಿದು ಬಿದ್ದಿದ್ದು ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಭಾರಿ ಅವಘಡವೊಂದು ತಪ್ಪಿದಂತಾಗಿದ್ದು.ಕರಂಜಿ ಬಿ ಶಾಲೆ ಕಟ್ಟಡ ಕುಸಿದ ಮಾಹಿತಿ ಪಡೆಯಲಾಗಿದೆ ಅಂತಹ ಅಪಾಯವಿರುವ ಕಟ್ಟಡದಲ್ಲಿ ಮಕ್ಕಳನ್ನು ಕೂಡಿಸಬಾರದು ಎಂದು ಎಲ್ಲ ಶಾಲೆ ಮುಖ್ಯ ಶಿಕ್ಷಕರುಗಳಿಗೆ ಲಿಖಿತ ಆದೇಶ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ