Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಬೆಳಗಾವಿ:- ಬೆಳಗಾವಿಯಲ್ಲಿ ಕುರುಡು ಪ್ರೀತಿಯ ಮೋಹಕ್ಕೆ ಬಿದ್ದು ಪ್ರೇಮಿಗಳು ಇಬ್ಬರು ಜೀವವನ್ನೇ  ಕಳೆದುಕೊಂಡ  ಘಟನೆ ಬೆಳ್ಳಂಬೆಳಗ್ಗೆ ನಡೆದಿದೆ.

ಬೆಳಗಾವಿ ನಗರದ ಬಸವಕಾಲೋನಿಯಲ್ಲಿ  ಈ ಘಟನೆ ನಡೆದಿದ್ದು , ತಾನು ಪ್ರೀತಿಸಿದ ವೈದ್ಯಕೀಯ ವಿದ್ಯಾರ್ಥಿನಿ ರೇಣುಕಾ ಎಂಬುವವಳನ್ನು ಸವದತ್ತಿ ಮೂಲದ ಪಾಗಲ್ ಪ್ರೇಮಿ ರಾಮಚಂದ್ರ ತೇಣಗಿ ಎಂಬುವವನು ಪ್ರೀತಿ ಸಿಗದ ಕಾರಣಕ್ಕಾಗಿ ಕೊಲೆ ಮಾಡಿದ್ದಲ್ಲದೆ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆಯ ಸಿಪಿಐ ಮಂಜುನಾಥ ಹಿರೇಮಠ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ