Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೀದರ : 2021-22ನೇ ಸಾಲಿನ ಪುರಸಭೆ ಹಳ್ಳಿಖೇಡ(ಬಿ) ಪಟ್ಟಣದ ಸಾಮಾನ್ಯ ಮತ್ತು ಹಿಂದುಳಿದ ಜನಾಂಗದವರಿಗೆ ಎಸ್‌ಎಫ್‌ಸಿ 7.25% ಯೋಜನೆಯಡಿಯಲ್ಲಿ ಹೋಲಿಗೆ ಯಂತ್ರ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಹರು ಸ್ವ-ಲಿಖಿತ ಅರ್ಜಿ ಜೊತೆಗೆ ಆಧಾರ ಕಾರ್ಡ, ರೇಷನ ಕಾರ್ಡ, ಮತದಾರ ಗುರುತಿನ ಚೀಟಿ, ಜಾತಿ ಆದಾಯ ಪ್ರಮಾಣ ಪತ್ರ, ಇತ್ತೀಚಿನ 2 ಭಾವಚಿತ್ರ, ಹೋಳಿಗೆ ತರಬೇತಿ ಪಡೆದ ಪ್ರಮಾಣ ಪತ್ರ ಲಗತ್ತಿಸಿ ಜುಲೈ.18 ರೊಳಗಾಗಿ ಮುಖ್ಯಾಧಿಕಾರಿಗಳು ಪುರಸಭೆ ಹಳ್ಳಿಖೇಡ(ಬಿ) ಸಲ್ಲಿಸತಕ್ಕದ್ದು, ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

 ಹೆಚ್ಚಿನ ಮಾಹಿತಿಗಾಗಿ ಶೇ.7.25% ಯೋಜನೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸತಕ್ಕದ್ದು ಎಂದು ಹಳ್ಳಿಖೇಡ(ಬಿ) ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.