Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಇಂದು ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ವಿಧಾನ ಪರಿಷತ್ ಸದಸ್ಯರ ಕಾರ್ಯಾಲಯದಲ್ಲಿ ಸಿದ್ದರಾಮೋತ್ಸವ ಜಿಲ್ಲಾ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಅರವಿಂದ್ ಕುಮಾರ್ ಅರಳಿ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಶ್ರೀ ಸಿದ್ದರಾಮಯ್ಯನವರ 75ನೇ ಜನ್ಮದಿನ ಪ್ರಯುಕ್ತ ಆಗಸ್ಟ್ 03 ರಂದು ದಾವಣಗೆರೆಯಲ್ಲಿ ಆಯೋಜಿಸಿದ್ದ ಅಮೃತ ಮಹೋತ್ಸವದ ಕಾರ್ಯಕ್ರಮದ  ಪೂರ್ವ ಸಿದ್ಧತೆ ಸಭೆ ಮಾಡಲಾಯಿತು

ಈ ಸಂದರ್ಭದಲ್ಲಿ ಮಾಳಪ್ಪಾ ಅಡಸೂರೆ, ಪಂಡಿತ್ ಚಿದ್ರಿ, ಮಾಣಿಕರಾವ್ ಕಟಗಿ,ಶಂಕರ ರೆಡ್ಡಿ, ಶ್ರೀಕಾಂತ್ ಸ್ವಾಮಿ, ಚಂದ್ರಕಾಂತ ಬಳಗ  ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಬಿರಾದಾರ ಜ್ಯಾಂತಿ ವೆಂಕಟರಾವ್ ಸಿಂಧೆ,ಮಾರುತಿ ಬೌದ್ದೆ, ಪ್ರಶಾಂತ್ ದೋಡ್ಡಿ, ಮೋಹನ್ ಮುಂತಾದವರು ಉಪಸ್ಥಿತರಿದ್ದರು