Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love
tashildar visit karnaji b govt school

ಔರದ ತಾಲ್ಲೂಕಿನ ಗಡಿ ಗ್ರಾಮವಾದ ಕರಂಜಿ ಬಿ ಯಲ್ಲಿ ಧಾರಕಾರ ಮಳೆಗೆ ಸರಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದ್ದು ಬಿದ್ದಿದ್ದು ,ಮಾಧ್ಯಮದಲ್ಲಿ ಸುದ್ದಿ ಪ್ರಸಾರವಾದ ಕೂಡಲೇ ಸ್ಥಳಕ್ಕೆ ತಹಶೀಲ್ದಾರ್ ಅರಣಕುಮಾರ ಕುಲಕುರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು,
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಕಟ್ಟಡಗಳು ಕುಸಿಯುತ್ತಿವೆ. ಹೋಸ ಶಾಲಾ ಕಟ್ಟಡ ನಿರ್ಮಿಸುವ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಳಿಗೆ ತಿಳಿಸಲಾಗುವುದು. ತರಗತಿಗಳನ್ನು ನಡೆಸಲು ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದರು. ಹಾನಿಗೊಳಗಾದ ಮನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಭೇಟಿ ನೀಡುವಂತೆ ಸೂಚಿಸಿದ್ದರು.


ಶಾಲಾ ಕಟ್ಟದ ಕುಸಿದಿರುವ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮತ್ತು ಶಾಲಾ ತರಗತಿಗಳಿಗೆ ಅಡ್ಡಿಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು. ತಹಶೀಲ್ದಾರ್ :ಅರಣಕುಮಾರ ಕುಲಕುರ್ಣಿ
ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಸಚಿನ ಕಂದಾಯ ನಿರೀಕ್ಷಕರು ಜ್ಞಾನೇಶ್ವರ ಕಾರಭಾರಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು