Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

PSI ಅಕ್ರಮದಲ್ಲಿ ಮಾಜಿ ಸಿಎಂ ()Ex chief Minister)  ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ ಮತ್ತು ಅಲ್ಲದೇ ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರೆಲ್ಲಾ ಇದ್ದಾರೆ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Basavanagouda patil yatnal   ಆರೋಪಿಸಿದ್ದಾರೆ

Yatnal

ಈ ಹಗರಣದಲ್ಲಿ ಪೌಲ್ ಒಬ್ಬರೇ ಅಲ್ಲ. ಪೌಲ್ ಜೊತೆ ಹಲವರು ಪಾಲು ಪಡೆದುಕೊಂಡಿದ್ದಾರೆಂದು. ಈ ಪ್ರಕರಣದ ವಿಚಾರಣೆ ಮಾಡುತ್ತಿರುವ ಜರ್ಡ್ಜ್ ಸ್ಟ್ರಾಂಗ್ ಇದ್ದಾರೆ. ಅದಕ್ಕೆ ಇಷ್ಟು ಮಾಹಿತಿ ಹೊರಬಂದಿದೆ. ಇಲ್ಲದೇ ಹೋಗಿದ್ದರೆ ಪ್ರಕರಣವೇ ಮುಚ್ಚಿ ಹೋಗುತ್ತಿತ್ತೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ