Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಮಡಿಕೇರಿಯಲ್ಲಿ ಮಳೆ ಹಾನಿ ವೀಕ್ಷಣೆಗೆ ತೆರಳಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಕೃತ್ಯವನ್ನು ಖಂಡಿಸಿ ಅಕ್ರೋಶ ವ್ಯಕ್ತಪಡಿಸಿದ್ದಾರೆ ,


ಪ್ರತಿಪಕ್ಷದ ನಾಯಕರ ಮೇಲೆ ನಡೆಸಿದ್ದು ಗೂಂಡಾ ರ‍್ತನೆ. ಈ ರೀತಿ ಕೃತ್ಯವೆಸಗಿದವರನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.


ಇದು ಸಿದ್ದರಾಮಯ್ಯ ಮಾತ್ರವಲ್ಲ ಇಡೀ ರಾಜ್ಯವನ್ನು ಅವಮಾನಿಸಿದ ಘಟನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಚಾರ ಹಂಚಿಕೊಳ್ಳುವ ಸ್ವಾತಂತ್ರ‍್ಯ ಪ್ರತಿಯೊಬ್ಬರಿಗೂ ಇದೆ. ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ.

ಈ ಬಗ್ಗೆ Goverment of Karnataka ಕಾನೂನು ಕ್ರಮ ಜರುಗಿಸಬೇಕು’ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಅವಮಾನಿಸಿದ ಕೃತ್ಯದ ಹೊಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊರಬೇಕು ಎಂದು ಔರದ ತಾಲ್ಲೂಕು ಕಾಂಗ್ರೆಸ್ ಮುಖಂಡ @DR LAXMAN SORALIKKAR ಡಾ, ಸೋರಳ್ಳಿಕ್ಕರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ ,