Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಕಮಲನಗರ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೀದರ್ ಜಿಲ್ಲೆಯ ನೂತನ ಕಮಲನಗರ ತಾಲೂಕಿನ ಮುರುಗ(ಕೆ) ಗ್ರಾಮದ ವೀರಯೋಧ “ಮಾಧವ ಝಟಿಂಗರಾವ್ ಕಾಳೇಕರ್” ಅವರು ಪಶ್ಚಿಮ ಬಂಗಾಳದಲ್ಲಿ ಸೇವೆಯಲ್ಲಿರುವಾಗ ಹೃದಯಾಘಾತದಿಂದ ಹುತಾತ್ಮರಾದ  ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಯಿತು.

ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ, ಆಪ್ತರಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಕಾಂಗ್ರೆಸ್ ಮುಖಂಡ ಡಾ ಲಕ್ಷ್ಮಣ ಸೋರಳ್ಳಿಕರ್  ಸಂತಾಪ ಸೂಚಿಸಿದ್ದಾರೆ