ಸೂರ್ಯೋದಯಕ್ಕಿಂತ ಮೊದಲು ಮಾಡುವ ವಾಕಿಂಗ್ ಹೆಚ್ಚು ಪ್ರಯೋಜನಕಾರಿ. ಯಾಕೆಂದ್ರೆ ಈ ವೇಳೆ ಮಾಲಿನ್ಯ ಕಡಿಮೆಯಿರುತ್ತದೆ

ವಾಕಿಂಗ್ ಗೆ ಹೋಗುವ ಮುನ್ನ 2-3 ಗ್ಲಾಸ್ ನೀರು ಕುಡಿಯಿರಿ