ಈ ಐದು ರೋಗಗಳಿಗೆ ರಾಮಬಾಣ ಕೊತ್ತಂಬರಿ ಸೊಪ್ಪು

ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಕೊತ್ತುಂಬರಿ ಸೊಪ್ಪನ್ನು ಬಳಕೆ ಮಾಡಬೇಕು

ಕೊತ್ತಂಬರಿ ಸೊಪ್ಪಿನ ಸೇವನೆಯಿಂದ ಜೀರ್ಣಕ್ರಿಯೆ ಮತ್ತು ಕರುಳಿನ ಸಮಸ್ಯೆಗಳು ದೂರವಾಗುತ್ತದೆ